45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ತಯಾರಿ : ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರು,ಏಪ್ರಿಲ್,15,2021(..) :ಕೋವಿಡ್ ಲಸಿಕೆ ನೀಡಿಕೆಯನ್ನು ೪೫ ವರ್ಷದೊಳಗಿನವರಿಗೂ ಆರಂಭಿಸುವ ಬಗ್ಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಮಾಹಿತಿ ನೀಡಿದ್ದಾರೆ.ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಲಸಿಕೆಯ ೨ನೇ ಡೋಸ್ ಹಾಕಿಸಿಕೊಂಡ ನಂತರ ಮಾತನಾಡಿ, ಕೇಂದ್ರ ಸರ್ಕಾರ ೪೫ ವರ್ಷದೊಳಗಿನವರಿಗೂ ಲಸಿಕೆ ನೀಡುವ ಬಗ್ಗೆ ತಯಾರಿ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು. : 45 ---------..