ಹೆದರಿಸಿ, ಬೆದರಿಸಿ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಬಾರದು : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಏಪ್ರಿಲ್,13,2021(..) :ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರವನ್ನು ಹೆದರಿಸಿ, ಬೆದರಿಸಿ ಹತ್ತಿಕ್ಕಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಾರಿಗೆ ನೌಕರರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಮನವೊಲಿಸಬೇಕು. ಅದರ ಹೊರತಾಗಿ, ಮುಷ್ಕರನಿರತರನ್ನು ಹೆದರಿಸಿ, ಬೆದರಿಸಿ ಹತ್ತಿಕ್ಕುವ ಕಾರ್ಯವನ್ನು ಮಾಡಬಾರದು ಎಂದು ತಿಳಿಸಿದ್ದಾರೆ. : ------- -