ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಬೆಂಗಳೂರು,ಏಪ್ರಿಲ್,13,2021(..): ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ. ಆದರೂ, ಬೇರೆ ಕಡೆ ಬೆರಳು ತೋರಿಸುವ ನಿಮ್ಮ ಲಜ್ಜೆಗೇಡಿತನಕ್ಕೆ ಏನೆನ್ನಬೇಕು! ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಒಬ್ಬ ಯತ್ನಾಳ್‌ರನ್ನ, ಮತ್ತೊಬ್ಬ ಈಶ್ವರಪ್ಪನವರನ್ನ ಸಂಬಾಳಿಸಲಾಗದ ನಿಮ್ಮ ಹಡಗು ಅರ್ಧ ಮುಳುಗಿದೆ. ಉಪಚುನಾವಣೆ ಬಳಿಕ ಪೂರ್ತಿ ಮುಳುಗಲಿದೆ ಕಳೆದ ಬಾರಿಯೇ ರಾಜ್ಯ ಕಂಡಿಲ್ಲವೇ ನಿಮ್ಮ ಘನಂದಾರಿ ಆಡಳಿತವನ್ನು ಎಂದು ಆಕ್ರೋಶವ್ಯಕ್ತಪಡಿಸಿದೆ. : -- -----