ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ ಬೆಂಗಳೂರು,ಏಪ್ರಿಲ್,13,2021(..):ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ, ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ. : --- --