“ಡಿಕೆಶಿ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ : ಸಿದ್ದು ವಿರುದ್ಧ ರಾಜ್ಯ ಬಿಜೆಪಿ ಕಿಡಿ” ಬೆಂಗಳೂರು,ಏಪ್ರಿಲ್,13,2021(..) :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ. ಸಿಎಂ ಬಿ.ಎಸ್.ವೈ ಅವರ ಹಡಗು ತೂತಾಗಿದೆ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದು, ನೀವು ಮಾಡುತ್ತಿರುವುದಾದರೂ ಏನು? , ಕಾಂಗ್ರೆಸ್ ಪಕ್ಷದ ಹಡಗಿನತ್ತ ಮೊದಲು ಗಮನಹರಿಸಿ ಎಂದು ಸಲಹೆ ನೀಡಿದೆ. : ------- - ---