ಬೆಂಗಳೂರಿನ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ ಬೆಂಗಳೂರು,ಏಪ್ರಿಲ್,13,2021(..) :ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಒಂದೇ ಹೋಟೆಲ್ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಜೆ.ಪಿ.ನಗರದ ಒಂದೇ ಹೋಟೆಲ್ ನ 19 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಇವರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಗೆ ಸಿದ್ಧತೆ ಮಾಡಲಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. : --19---