ಯುಗಾದಿ ಹಬ್ಬಕ್ಕೆ ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು,ಏಪ್ರಿಲ್,13,2021(..): ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ. ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು ಎಂದು ತಿಳಿಸಿದ್ದಾರೆ. : - - --