ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ಬೆಂಗಳೂರು,ಏಪ್ರಿಲ್,13,2021(..) :ಸಾರಿಗೆ ನೌಕರರ ಶರತ್ತು ಒಪ್ಪಲು ಸಾಧ್ಯವಿಲ್ಲ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಠಮಾರಿತನ ಬಿಟ್ಟು, ಕೆಲಸಕ್ಕೆ ಹಾಜರಾಗಿ. ಹಬ್ಬ , ಹರಿದಿನಗಳಲ್ಲಿ ಈ ರೀತಿಯ ಮುಷ್ಕರ ನಡೆಸುವುದು ಸರಿಯಲ್ಲ ಎಂದಿದ್ದಾರೆ. : --- -- -- ..-