ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 1.68 ಲಕ್ಷ ಕೋವಿಡ್ ಪ್ರಕರಣ ದಾಖಲು… ನವದೆಹಲಿ,ಏಪ್ರಿಲ್,12,2021(..):ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು ಈ ಮಧ್ಯೆ ದೇಶದಲ್ಲಿ ಒಂದೇ ದಿನ 1,68,912 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು ಕಳೆದ 24 ಗಂಟೆಯಲ್ಲಿ 1,68,912 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,35,27,717ಕ್ಕೆ ಏರಿಕೆಯಾಗಿದೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ 904 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 12,01,009ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,21,56,529 ಸೋಂಕಿತರು ಕೊರೋನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 10,45,28,565 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. …. : 1.68 ! , . 12, 2021 (..): -19 -- . 1,68,912 ! , . 1,68,912 24 , 1,35,27,717. 904 1,70,179. 12,01,009 1,21,56,529 . 10,45,28,565 .: -19 / 1.68 / : – - 1.68 - - 0ne