: ನಾಳೆ ನಡೆಯಬೇಕಾಗಿದ್ದ ಕೆ-ಸೆಟ್ ಪರೀಕ್ಷೆ ರದ್ದು ಮೈಸೂರು,ಏಪ್ರಿಲ್,10,2021(..): ಯುಜಿಸಿ ಮಾರ್ಗಸೂಚಿಯಂತೆ ಏಪ್ರಿಲ್ 11 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿವಿ ಕೆ-ಸೆಟ್ ಸಂಯೋಜಕ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ. ಮುಂದಿನ ಕೆ-ಸೆಟ್ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಕೆಸೆಟ್ ವೆಬ್ ಸೈಟ್ ನಲ್ಲಿ ಪ್ರಚುರಪಡಿಸಲಾಗುವುದು. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆ-ಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ (://.-..) ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ವೀಕ್ಷಿಸುವಂತೆ ತಿಳಿಸಿದ್ದಾರೆ. : --- - : - , .10, 2021 (..): (-) . , , - . . . - (://.-../) . - 2021 .: - / / /