ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ ಬೆಳಗಾವಿ,ಏಪ್ರಿಲ್,10,2021(..) :ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಶಕ್ಕೆ ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. : ----- --