ಮುಷ್ಕರನಿರತ ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ… ಬೆಳಗಾವಿ,ಏಪ್ರಿಲ್,9,2021(..):ಸಾರಿಗೆ ನೌಕರರ ಜತೆ ಚರ್ಚೆ ಮಾಡುತ್ತೇನೆ. ಇದಕ್ಕೆ ಅವರು ಸ್ಪಂದಿಸದಿದ್ದರೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಬೆಂಗಳೂರಿಗೆ ತೆರಳುತ್ತಿದ್ದೇನೆ. ಮುಷ್ಕರ ಕೈಗೊಂಡಿರುವ ಸಾರಿಗೆ ನೌಕರರೊಂದಿಗೆ ಚರ್ಚಿಸುತ್ತೇನೆ. ಅವರು ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಹೆಚ್ಚಳಕ್ಕೆ ಕೂಡ ಕ್ರಮಕೈಗೊಳ್ಳಲಾಗಿದೆ. ಅವರೊಂದಿಗೆ ಮತ್ತೊಮ್ಮೆ ಚರ್ಚಿಸಲಿದ್ದು, ಸ್ಪಂದಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. …. , .9, 2021 (..): “ . ’ ,” .. . . “ . . , ’ ,” .: .. / / / / / : –- -- -