ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿದ್ಧ: ಕರ್ತವ್ಯಕ್ಕೆ ಹಾಜರಾಗಿ- ಡಿಸಿಎಂ ಲಕ್ಷ್ಮಣ್ ಸವದಿ…. ಬೀದರ್,ಏಪ್ರಿಲ್,7,2021(..):ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಿದ್ದವಿದೆ. ಇಂದೇ ಮುಷ್ಕರ ಕೈಬಿಟ್ಟು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ. ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು. ಇಂದೇ ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದರು. ಯಾರದ್ದೋ ಮಾತು ಕೇಳಿ ಮುಷ್ಕರ ಮಾಡಿದರೇ ಇದರಿಂದ ನೀವೆ ಕಷ್ಟಪಡುತ್ತೀರಿ. ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಕಷ್ಟವಾಗುತ್ತದೆ ಹೀಗಾಗಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಮನವಿ ಮಾಡಿದ್ದಾರೆ. … ‘ . ’: – , .7, 2021 (..): . . “ . , .”“ ’ . . , ,” .: / / . / / . : – – – -- – - .