ಭಾರತವು ಶೇ.12.5ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ : ರಾಜ್ಯ ಬಿಜೆಪಿ ಟ್ವೀಟ್ ಬೆಂಗಳೂರು,ಏಪ್ರಿಲ್,07,2021(..) :ಭಾರತದ ಆರ್ಥಿಕ ಬೆಳವಣಿಗೆ 2021-22 ಹಣಕಾಸು ವರ್ಷದಲ್ಲಿ ಶೇ. 12.5 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಅಂದಾಜಿಸಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಕೋವಿಡ್‌ ಸಂಕಷ್ಟದ ನಡುವೆಯೂ, ಭಾರತ ಗಮನಾರ್ಹ ಧನಾತ್ಮಕ ಆರ್ಥಿಕ ಬೆಳವಣಿಗೆ ದಾಖಲಿಸಿದೆ ಎಂಬುದಾಗಿ ತನ್ನ ವರದಿಯಲ್ಲಿ ಐಎಂಎಫ್‌ ದಾಖಲಿಸಿದೆ ಎಂದು ತಿಳಿಸಿದೆ. : -12.5 ------