ಡಿನೋಟಿಫಿಕೇಷನ್ ಪ್ರಕರಣ ತನಿಖೆ” : ಸುಪ್ರೀಂ ನಿಂದ ಬಿ.ಎಸ್.ವೈ ಗೆ ಬಿಗ್ ರಿಲೀಫ್ ಬೆಂಗಳೂರು,ಏಪ್ರಿಲ್,05,2021(..) :ಬೆಂಗಳೂರು ಬೆಳ್ಳಂದೂರು ಸಮೀಪದ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದಂತ್ತಾಗಿದೆ. ಅಕ್ರಮವಾಗಿ 24 ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ಡಿನೋಟಿಫಿಕೇಷನ್ ಮಾಡಿಕೊಟ್ಟಿದ್ದಾರೆ ಎಂದು ಸಿಎಂ ವಿರುದ್ಧ ಅಲಂ ಪಾಷಾ ಲೋಕಾಯುಕ್ತ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. 2012ರಲ್ಲಿ ಲೋಕಾಯುಕ್ತರು ಸಲ್ಲಿಸಿದ್ದ ಆರೋಪ ಪಟ್ಟಿ ಆಧರಿಸಿ, ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಹೀಗಾಗಿ, ಸಿಎಂ ಯಡಿಯೂರಪ್ಪಗೆ ಸಂಕಷ್ಟ ಸಿಲುಕಿದರು. ಈ ಪ್ರಕರಣದ ವಿಚಾರಣೆಗೆ ತಡೆಗಾಗಿ ಸಿಎಂ ಬಿ.ಎಸ್.ವೈ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬೆಳ್ಳಂದೂರು ಬಳಿಯ ಭೂಮಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶಿದೆ. …. : , . 05, 2021 (..): ’ .. . . 24 . , , ’ . ’ .: / . . / / ’ / / : ..-----..-