ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ… ನವದೆಹಲಿ, ಏಪ್ರಿಲ್,5,2021(..):ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಮಧ್ಯೆ ಒಂದೇ ದಿನದಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಒಂದು ಲಕ್ಷ ಗಡಿ ದಾಟಿದೆ. ಹೌದು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 103,558 ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಂದೇ ದಿನದಲ್ಲಿ ಕೊರೋನಾಗೆ 478 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,65,101ಕ್ಕೆ ಏರಿಕೆಯಾಗಿದೆ. ಸದ್ಯ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 52,847 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೂ ಒಟ್ಟಾರೆ 1,16,82,136 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ….. 1 , . 5, 2021 (..): 2nd -19 ., 1,03,558 24 . , 1,25,89,067. 478 , 1,65,101. 7,41,830 52,847 24 . 1,16,82,136 .: / -19 / 1 : - - - –