ಮಸ್ಕಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ : ಬಿ.ವೈ.ವಿಜಯೇಂದ್ರ ಬೆಂಗಳೂರು,ಏಪ್ರಿಲ್,05,2021(..) :ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಅವರನ್ನು ಗೆಲ್ಲಿಸಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಇದಕ್ಕೆ ಪೂರಕವಾಗಿ ಮತಬಾಂಧವರು ಕೂಡ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ಕ್ಷೇತ್ರದ ಸರ್ಜಾಪೂರದಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು. : ----- -..