ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನ, ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತು ಬೆಂಗಳೂರು,ಏಪ್ರಿಲ್,04,2021(..): ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರಮೋದಿ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.ಬಿಜೆಪಿ ಸ್ಥಾಪನಾ ದಿನ ಹಿನ್ನೆಲೆ ಅಂದು ಬೆಳಿಗ್ಗೆ 10.30 ಕ್ಕೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. : 6th-’----- -