“ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ಸಂಪೂರ್ಣ ಬಂದ್” : ಡಿಸಿ ಚಾರುಲತಾ ಸೋಮಲ್ ಆದೇಶ ಕೊಡಗು,ಏಪ್ರಿಲ್,04,2021(..) :ಕೊರೊನಾ ಹೆಚ್ಚಳ ಹಿನ್ನೆಲೆ ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಶಿಕ್ಷಾರ್ಹ ಅಪರಾಧ. ಆದರೆ, ರೆಸಾರ್ಟ್ ಮತ್ತು ಹೊಂ ಸ್ಟೇಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಕೇವಲ ಪ್ರವಾಸಿ ತಾಣಗಳಿಗೆ ಪೂರ್ಣ ನಿಷೇಧ ಹೇರಲಾಗಿದೆ.ಇದು ಏ.20ರ ತನಕವೂ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ. : - 20th---- - -