ತುಮಕೂರು – ಶಿವಮೊಗ್ಗ ಚತುಷ್ಪಥ ಕಾಮಗಾರಿ : ಕೇಂದ್ರ ಸರ್ಕಾರ ಅನುಮೋದನೆ ಬೆಂಗಳೂರು,ಏಪ್ರಿಲ್,04,2021(..) :ಪ್ರಧಾನಿ ನರೇಂದ್ರಮೋದಿ ಸರ್ಕಾರ ಭಾರತ್ ಮಾಲಾ ಯೋಜನೆಯಡಿ ತುಮಕೂರು – ಶಿವಮೊಗ್ಗ ಚತುಷ್ಪಥ ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು – ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣವಾಗಲಿದ್ದು, 6397.47 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. : ------