ಒಂದೇ ದಿನದಲ್ಲಿ ದೇಶದಲ್ಲಿ 72,330 ಮಂದಿಗೆ ಕೊರೋನಾ ಪಾಸಿಟಿವ್… ನವದೆಹಲಿ, ಏಪ್ರಿಲ್,1,2021(..):ದೇಶದಲ್ಲಿ ಇತ್ತೀಚೆಗೆ ಕೊರೋನಾ 2ನೇ ಅಲೆ ಆರಂಭವಾಗಿದ್ದು ದಿನೇ ದಿನೇ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಹೌದು ಕಳೆದ 24 ಗಂಟೆಗಳಲ್ಲಿ 72,330 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 72,330 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,22,21,665ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿಗೆ 459 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,62,927ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,84,055ಕ್ಕೆ ಏರಿಕೆಯಾಗಿದೆ. 1,22,21,665 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 40,382 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,14,74,683ಕ್ಕೆ ತಲುಪಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿಲಾಗಿದೆ. ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. …. 72,330 , . 1, 2021 (..): , . 72,330 24 . . 1,22,21,665 459 24 . , 1,62,927. 5,84,055, 1,22,21,665 40,382 24 . , 1,14,74,683. 45 .: -19 / / 72,330 : -72,330 – –