ಸೂಪರ್ ಸ್ಟಾರ್ ರಜನಿಕಾಂತ್ ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆಂಗಳೂರು,ಏಪ್ರಿಲ್,01,2021(..) :ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನಟ ರಜನಿಕಾಂತ್ ಅವರನ್ನು ಆಯ್ಕೆಮಾಡಲಾಗಿದೆ. ಚಲನಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ರಜನಿಕಾಂತ್ ಅವರಿಗೆ ವಾರ್ಷಿಕ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಗುರುತಿಸಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ವರ್ಷದ ಕೊನೆಯಲ್ಲಿ ನಡೆಯುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ನೀಡಿ ಗೌರವಿಸಲಾಗುವುದು. …. 51st , . 01, 2021 (..): 51st . . , . .: / / / : --51st---