ಮಾಜಿ ಪ್ರಧಾನಿ ದೇವೇಗೌಡರು, ಶ್ರೀಮತಿ ಚೆನ್ನಮ್ಮ ಸಂಪೂರ್ಣ ಗುಣಮುಖರಾಗಲಿ : ಸಿಎಂ ಬಿ.ಎಸ್.ವೈ ಬೆಂಗಳೂರು,ಮಾರ್ಚ್,31,2021(..) :ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ. ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. : -- -.----..