ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಸಮಾರೋಪ ಸಮಾರಂಭ. ಮೈಸೂರು,ಮೇ,17,2024 (..): ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಜರುಗಿದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಸಬೀಹಾ ಭೂಮಿಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. : , ,