“ಬೆಳಗಾವಿಗೆ ಬರುವುದು ಬೇಡ ಎಂದು ಯಾರು ಹೇಳಿಲ್ಲ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರು,ಮಾರ್ಚ್,28,2021(..): ಬೆಳಗಾವಿಗೆ ಬರುವುದು ಬೇಡ ಎಂದು ಯಾರು ಹೇಳಿಲ್ಲ. ರಾಜಕಾರಣದಲ್ಲಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ಜೈಕಾರ, ಧಿಕ್ಕಾರ ಎಲ್ಲವೂ ಅಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುತ್ತುರತ್ನಗಳನ್ನು ಇಟ್ಟುಕೊಂಡಿದ್ದೀನಿ ಅಂತ ಪ್ರತಿಭಟನೆ ಮಾಡುತ್ತಾರೆ, ಮಾಡಲಿಬಿಡಿ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ ಹಿನ್ನೆಲೆ ಸುಮಾರು 200ಕ್ಕೂ ಹೆಚ್ಚು ಪೊಲೀಸ್ ಭದ್ರತೆವಹಿಸಲಾಗಿದೆ. : --’--’ ---..