ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಗೆ ಕೊರೋನಾ ಸೋಂಕು ದೃಢ… ಮುಂಬೈ,ಮಾರ್ಚ್,27,2021(..):ದೇಶದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿದ್ದು ಈ ಮಧ್ಯೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿನ್ ತೆಂಡೂಲ್ಕರ್, ಕೊರೊನಾ ವೈರಸ್ ಟೆಸ್ಟ್ ಮಾಡಿಸಲಾಗಿದ್ದು, ಈ ವೇಳೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. … -19Mumbai, .27,2021 (..): -19 . . , . “ ,” .: / / / : - - –