ಕೆಲ ಅಧಿಕಾರಿಗಳು ಜೈಲಿಗೆ ಹೋಗುತ್ತಾರೆ : ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಸನ,ಮಾರ್ಚ್,25,2021(..): ಹಾಸನದಲ್ಲಿ ಏನೇನೊ ನಡೆಯುತ್ತಿದೆ. ಅಧಿಕಾರಿಗಳು 25% ಇಲ್ಲದೇ, ಕೆಲಸ ಮಾಡುತ್ತಿಲ್ಲ. ಕೆಲ ಅಧಿಕಾರಿಗಳು ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.ನಿಮ್ಮ ಮಕ್ಕಳು ಮರಿಗೆ ಒಳ್ಳೆಯದಾಗಲ್ಲ. ಇಷ್ಟೊಂದು ಲೂಟಿ ಒಳ್ಳೆಯದಲ್ಲ. ಕೂಡಲೇ ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ. : -----..-