“ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ” : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ ಬೆಂಗಳೂರು,ಮಾರ್ಚ್,24,2021(..): ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ. ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. : ---. -