ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್ ಬಂಧನ… ಬೆಂಗಳೂರು, ಮಾರ್ಚ್,20,2021(..in0): ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಡ್ರಗ್ಸ್ ಪೆಡ್ಲರ್ ನನ್ನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಜೇಮ್ಸ್ ಕೆಲ್ವಿನ್ ಬಂಧಿತ ಡ್ರಗ್ಸ್ ಪೆಡ್ಲರ್, ಈತನ ಬಳಿ ಇದ್ದ 9 ಲಕ್ಷ ಮೌಲ್ಯದ 60 ಗ್ರಾಂ ತೂಕದ ಕೊಕೇನ್ ಅನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. : - - – .