“ಬಿಜೆಪಿ ಪಕ್ಷಕ್ಕೆ ಉಪಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಂಗಳೂರು,ಮಾರ್ಚ್,20,2021(..) :ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಬಿಜೆಪಿ ಪಕ್ಷಕ್ಕೆ ಉಪಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.ಬಸವಕಲ್ಯಾಣ, ಮಸ್ಕಿ,ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ತಿಳಿಸಿದ್ದಾರೆ. : ---- - -