ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ‘ಜಗಜ್ಯೋತಿ ಪ್ರಶಸ್ತಿ’ ಪ್ರದಾನ… ಬೆಂಗಳೂರು,ಮಾರ್ಚ್,15,2021(..):ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಅವರಿಗೆ ಜಗಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀವನಕಲ್ಲು ಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ -2021ರ ಅಂಗವಾಗಿ ಇಂದು ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಆಯೋಜನೆ ಮಾಡಲಾಗಿತ್ತು. ಸಮಾಜಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಸೇವೆಯನ್ನ ಪರಿಗಣಿಸಿ ಪ್ರೊ. ಜಿ. ಹೇಮಂತ್ ಕುಮಾರ್ ಅವರನ್ನ ಜಗಜ್ಯೋತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಇಂದು ನಡೆದ ಸಮಾರಂಭದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಅವರಿಗೆ ಜಗಜ್ಯೋತಿ ಪ್ರಶಸ್ತಿ, ಸಂಶೋಧಕರಾಗಿರುವ ಡಾ. ವೀರಣ್ಣ ಬಸಪ್ಪರಾಜೂ ಅವರಿಗೆ ವನಕಲ್ಲು ಶ್ರೀ ಪ್ರಶಸ್ತಿ, ತುಮಕೂರು ವಿವಿ ಕುಲಪತಿಗಳಾದ ಡಾ. ಸಿದ್ದೇಗೌಡರಿಗೆ ವಿಶ್ವಜ್ಯೋತಿ ಪ್ರಶಸ್ತಿ, ಮಾಜಿ ಸಭಾಪತಿ ಪುಟ್ಟಣ್ಣ ಅವರಿಗೆ ಶ್ರೀ ಬಾಲಗಂಗಾಧರನಾಥ ನಿರ್ಮಲ ಜ್ಯೋತಿ ಪ್ರಶಸ್ತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿ ಪ್ರೊ. ವಿ.ಗಿರೀಶ್ ಚಂದ್ರ ಅವರಿಗೆ ಸಿದ್ದಯೋಗಾನಂದಶ್ರೀ ಕಾಯಕ ಜ್ಯೋತಿ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು. …. . . , , , . 15, 2021 (..): . . . , -2021 . . . , . , - , . . , -, .: . . / -/ : - -.. -