ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ… ಬೆಂಗಳೂರು,ಮಾರ್ಚ್,15,2021(..):ನನ್ನ ಜತೆ ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೆಸ್ ಸೇರುತ್ತಾರೆ ಎಂದು ಮಧು ಬಂಗಾರಪ್ಪ ಅವರು ಹೇಳಿಕೆ ನೀಡಿದ ಬೆನ್ನಲ್ಲೆ ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿರುವ ಮಧು ಬಂಗಾರಪ್ಪ, ನನ್ನ ಜತೆ ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿಕೆ ನೀಡಿದ್ದರು. ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಮಾತುಕತೆ ಬಗ್ಗೆ ಹೇಳಲು ಆಗಲ್ಲ. ಡಾ. ರಾಜ್ ಕುಟುಂಬದ ಬಗ್ಗೆ ಅಪಾರ ಗೌರವವಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. … .. ’ , . 15, 2021 (..): , . , , .. . . , .. . , . ’ .: / .. / / / : - - - - ’ -