ಗಾರ್ಮೆಂಟ್ಸ್ ನಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವು… ಹಾಸನ,ಮಾರ್ಚ್,13,2021(..):ಗಾರ್ಮೆಂಟ್ಸ್ ನಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಶಾಹಿ ಗಾರ್ಮೆಂಟ್ಸ್ ನಲ್ಲಿ ಈ ಘಟನೆ ನಡೆದಿದೆ. ಹೊಳೆನರಸೀಪುರ ದೊಡ್ಡಬ್ಯಾಗತಹಳ್ಳಿ ನಿವಾಸಿ ಕಾವ್ಯ ಮೃಪಟ್ಟ ಯುವತಿ. ಗಾರ್ಮೆಂಟ್ಸ್ ನಲ್ಲಿ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದು ಸ್ಥಳಕ್ಕೆ ಹಾಸನ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - –--