ಮಠದ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ : ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಬೆಂಗಳೂರು,ಮಾರ್ಚ್,11,2021(..) :ಮಠದ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅವರನ್ನು ಪೊಲೀಸರಿಗೆ ಒಪ್ಪಿಸಿ ಎಂದು ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಹೇಳಿದ್ದಾರೆ. ಸಿದ್ಧಗಂಗಾ ಮಠದ ಹೆಸರಲ್ಲಿ ಹಣ ವಸೂಲಿ ಮಾಡುವವರು ಕಂಡುಬಂದರೆ ಅವರಿಗೆ ಹಣ ನೀಡಬೇಡಿ. ಅಂಥಹವರನ್ನು ಪೊಲೀಸರಿಗೆ ಒಪ್ಪಿಸಿ ಎಂದು ತಿಳಿಸಿದ್ದಾರೆ. : ----’ -----