ಅನುಗ್ರಹ ಯೋಜನೆ ಮತ್ತೆ ಮುಂದುವರಿಕೆ : ಕುರಿಗಾಹಿಗಳಿಗೆ ಶುಭ ಸುದ್ದಿ ಬೆಂಗಳೂರು,ಮಾರ್ಚ್,08,2021(..) :ಸರ್ಕಾರ ಬಜೆಟ್ ನಲ್ಲಿ ಅನುಗ್ರಹ ಯೋಜನೆ ಮತ್ತೆ ಮುಂದುವರಿಸುವುದಕ್ಕೆ ಅನುಮತಿ ನೀಡಿದ್ದು, ಈ ಮೂಲಕ ಕುರಿಗಾಹಿಗಳಿಗೆ ಶುಭ ಸುದ್ದಿ ನೀಡಿದೆ. ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ. ರೂ., ಮಂಗಳೂರು- ಪಣಜಿ ಜಲಮಾರ್ಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ. ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. : -----