ಸಂಜೆ 5ಕ್ಕೆ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಬೆಂಗಳೂರು,ಮಾರ್ಚ್,07,2021(..) :ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ಇಂದು ಸಂಜೆ 5ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ದೂರು ವಾಪಸ್ ಗೆ ನಿರ್ಧರಿಸಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸುತ್ತಿದ್ದು, ಕೆಲವು ದಾಖಲೆಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. : 5pm- -