ಜನೌಷಧಿ ದಿವಸ, ನೂತನ ಜನೌಷಧ ಮಳಿಗೆ ಉದ್ಘಾಟಿಸಿದ ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಮಾರ್ಚ್,2021(..) :ಜನೌಷಧಿ ದಿವಸ ಅಂಗವಾಗಿ ಪ್ರಧಾನಿ ನರೇಂದ್ರಮೋದಿ ಅವರು ವಿಡಿಯೋ ಸಂವಾದದ ಮೂಲಕ ದೇಶಾದ್ಯಂತ ಫಲಾನುಭವಿಗಳ ಜತೆ ಸಂವಾದ ನಡೆಸಿದರು.ಈ ಕಾರ್ಯಕ್ರಮದ ಅಂಗವಾಗಿ ಕೋರಮಂಗಲದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭಾನುವಾರ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಬಳಿಕ ನೂತನ ಜನೌಷಧ ಮಳಿಗೆಯನ್ನು ಇಬ್ಬರೂ ಗಣ್ಯರು ಉದ್ಘಾಟಿಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಉಪಸ್ಥಿತರಿದ್ದರು. : ------..