ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯ : ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಬೆಂಗಳೂರು,ಮಾರ್ಚ್,07,2021(..): ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿರುವುದಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ. ಬಜೆಟ್ ನಲ್ಲಿ ಈ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಬಿಎಂಟಿಸಿ ದರ ಹೆಚ್ಚುಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ. : --------.