ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರು,ಮಾರ್ಚ್,07,2021(..) :ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ. ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ನಾವು ಶಾಸಕರು ಎಂದು ಹೇಳುವುದಕ್ಕೆ ನಾಚಿಕೆಯಾಗುತ್ತಿದೆ. ಬಿಜೆಪಿ ಶಾಸಕರು ಆ ರೀತಿಯಾಗಿ ಮಾಡಿಬಿಟ್ಟಿದ್ದಾರೆ. ದೇಶದಲ್ಲಿ ಬೆಲೆ ಏರಿಕೆ ಬಿಸಿ ಹೆಚ್ಚಾಗುತ್ತಿದೆ. ಇಂತಹವರನ್ನು ನಾವು ಅಧಿಕಾರದಲ್ಲಿ ಉಳಿಸಿಕೊಳ್ಳಬೇಕ? ನಾವು ರೈತರ ಬೆಂಬಲಕ್ಕೆ ಮುಂದಾಗಬೇಕು ಎಂದು ತಿಳಿಸಿದರು. : ----- ---..