“ಹೆಲಿಟೂರಿಸಂ ಸಂಬಂಧ ಇಂದು ಮೈಸೂರಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ” ಮೈಸೂರು,ಮಾರ್ಚ್,07,2021(..) :ಮೈಸೂರಿನ ಲಲಿತಮಹಲ್ ಹಾಗೂ ಬೆಂಗಳೂರಿನ ಅರಮನೆ ಬಳಿ ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಮಾತುಕತೆ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ರಾಜವಂಶಸ್ಥ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಲಿದ್ದಾರೆ.ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಲಿಟೂರಿಸಂ. ಶೀಘ್ರದಲ್ಲೇ ಹೆಲಿಟೂರಿಸಂ ಆರಂಭಕ್ಕೆ ಸಚಿವ ಸಿ.ಪಿ.ಯೋಗೇಶ್ವರ್ ಒತ್ತು ನೀಡಲಿದ್ದಾರೆ. ಮೈಸೂರಿನ ಲಲಿತಮಹಲ್ ಹಾಗೂ ಬೆಂಗಳೂರಿನ ಅರಮನೆ ಬಳಿ ಹೆಲಿಪ್ಯಾಡ್ ನಿರ್ಮಾಣ ಸಂಬಂಧ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಹೆಲಿಟೂರಿಸಂ ಆರಂಭ ಹಿನ್ನಲೆ ಹೆಲಿಪ್ಯಾಡ್ ನಿರ್ಮಾಣಕ್ಕೆ ಮನವಿ. ಮೈಸೂರು ಸೇರಿ ರಾಜ್ಯದ ನಾಲ್ಕು ಪ್ರವಾಸಿ ತಾಣಗಳಲ್ಲಿ ಹೆಲಿ ಟೂರಿಸಂ. ಈ ಬಗ್ಗೆ ಈಗಾಗಲೇ ಮೈಸೂರಿನಲ್ಲಿ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. : ------.. -