ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೈಸೂರಿನ ಅಭಯ್ ಆಯ್ಕೆ…. ಮೈಸೂರು,ಮಾರ್ಚ್.5,2021(..):ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮೈಸೂರಿನ ಅಭಯ್ ಆಯ್ಕೆಯಾಗಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ 31ನೇ ರಾಜ್ಯಮಟ್ಟದ ಪ್ಯಾರಾ ಅಥ್ಲೇಟಿಕ್ ಚಾಂಪಿಯನ್‌ಶಿಪ್-2021 ಕ್ರೀಡಾಕೂಟದಲ್ಲಿ ಎಸ್.ಅಭಯ್ 400 ಮೀ. ಹಾಗೂ 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಮಾರ್ಚ್ 23 ರಂದು ಚೆನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. : -- – -