“ಲಸಿಕೆ ಸಂಬಂಧ ವದಂತಿಗಳಿಗೆ ಕಿವಿಕೊಡಬೇಡಿ” : ಡಿಸಿಎಂ ಗೋವಿಂದ ಕಾರಜೋಳ ಬೆಂಗಳೂರು,ಮಾರ್ಚ್,04,2021(..) :ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಗೋವಿಂದ ಕಾರಜೋಳ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿಂದು ಕೊವಿಡ್ 19 ಲಸಿಕೆ ಪಡೆದಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. … ‘’ : , .04, 2021 (..): -19 - . -19 .: / -19/ / / ’ : ---’---