ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ಬೆತ್ತಲಾಗುತ್ತಿದ್ದಾರೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಬೆಂಗಳೂರು,ಮಾರ್ಚ್,03,2021(..) :ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿಯ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ, ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ. ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. :-------