ಮಾ.6 ಮತ್ತು 7ರಂದು ಇ- ಕುರಿತು ವಿಶೇಷ ಆಂದೋಲನ…. ಮೈಸೂರು. ಮಾರ್ಚ್ 3,2021(..):ಇ- ಗೆ ಸಂಬಂಧಿಸಿದಂತೆ ಮಾರ್ಚ್ 06 ಹಾಗೂ 07 ರಂದು ವಿಷೇಶ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅರ್ಹತಾ ದಿನಾಂಕ 01.01.2021 ಕ್ಕೆ ಸಂಬಂಧಿಸಿದಂತೆ 18-19 ವರ್ಷ ಪೂರೈಸಿ ಮತದಾರರ ಪಟ್ಟಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವಂತಹ ಯುವ ಮತದಾರರಿಗೆ (-) ಮಾಡಿಕೊಳ್ಳಲು 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ದಿನ 25ನೇ ಜನವರಿ 2021ರಂದು ಅನುಷ್ಟಾನಗೊಳಿಸಲಾಗಿತ್ತು. ಮೊದಲನೇ ಹಂತವಾಗಿ 2021ರ ಜನವರಿ 25 ಯಿಂದ ಜನವರಿ 31 ರವರೆಗೆ 18-19 ವರ್ಷ ವಯಸ್ಸಿನ ಯುವ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಮತದಾರರ ಗುರುತಿನ ಚೀಟಿಯನ್ನು (-) ://../, ://... ( ) ಮುಖಾಂತರ ತಮ್ಮ ಅಧಿಕೃತ ಮೊಬೈಲ್ ಸಂಖ್ಯೆಯಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿನಾಂಕ: 06.03.2021 ಹಾಗೂ 07.03.2021 ರಂದು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದ್ದು” ಅಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತಿ ಮತಗಟ್ಟೆಗಳಲ್ಲಿ ಎಲ್ಲಾ ಬಿ.ಎಲ್.ಒ. ಗಳು ಮತದಾರರ ಪಟ್ಟಿಯಲ್ಲಿ ಹೊಸದಾಗಿ ನೋಂದವಾಣಿಯಾಗಿರುವ ಯುವ ಮತದಾರರುಗಳಿಗೆ - ನ್ನು ಮೂಲಕ ಡೌನ್ ಲೋಡ್ ಮಾಡಿಕೊಳ್ಳುವ ಕುರಿತು ಅಗತ್ಯ ಸಲಹೆಯನ್ನು ನೀಡಲಾಗುವುದು. ಯುವ ಮತದಾರರು ತಮ್ಮ ಹತ್ತಿರದ ಮತಗಟ್ಟೆಗೆ ತೆರಳಿ - ನ್ನು ಮೂಲಕ ಡೌನ್ ಲೋಡ್ ಮಾಡಿಕೊಳ್ಳುವ ಬಗ್ಗೆ ಬಿ.ಎಲ್.ಒಗಳಿಂದ ಹಾಗೂ ಮೈಸೂರು ನಗರ ವ್ಯಾಪ್ತಿಯಲ್ಲಿ, ಮತದಾರರ ನೋಂದಣಾಧಿಕಾರಿಗಳ / ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಮೈಸೂರು ಮಹಾನಗರ ಪಾಲಿಕೆ, ಮೈಸೂರು ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು / ತಹಶೀಲ್ದಾರ್ ಅವರ ಕಚೇರಿಗಳಲ್ಲಿ - ನ್ನು ಡೌನ್ ಲೋಡ್ ಮಾಡಿಕೊಳ್ಳುವ ಬಗ್ಗೆ ಸಲಹೆಯನ್ನು ಪಡೆಯಬಹುದು. ಭಾರತ ಚುನಾವಣಾ ಆಯೋಗ ನೀಡಿರುವ ಈ ಅವಕಾಶವನ್ನು ಎಲ್ಲಾ ಯುವ ಮತದಾರರು ಸದುಪಯೋಗಪಡಿಸಿಕೊಂಡು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. : – - –-- 6th -7th