ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ರದ್ದು…! ಬೆಂಗಳೂರು,ಫೆಬ್ರವರಿ,28,2021(..) :ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮೈಸೂರು ಪ್ರವಾಸ ನಿಗದಿಯಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ. ನಾಳೆ ಶಾಸಕ ತನ್ವೀರ್ ಸೇಠ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡುವ ಹಿನ್ನೆಲೆ ಬೆಂಗಳೂರಿಗೆ ತೆರಳುತ್ತಿದ್ದಾರೆ. : -----