ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ಅಸ್ತು… ಮೈಸೂರು,ಫೆಬ್ರವರಿ,23,2021(..) :ಈಗಾಗಲೇ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನೆಲೆ, ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು. ಮೀಸಲಾತಿ ಪ್ರಶ್ನಿಸಿ, ಪಾಲಿಕೆ ಸದಸ್ಯ ಸಮೀವುಲ್ಲಾ ಸಾಮಾನ್ಯ ವರ್ಗಕ್ಕೆ ಮೀಸಲಿಡುವಂತೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಈಗಾಗಲೇ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದ್ದ ಹಿನ್ನೆಲೆ, ಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. : ---- -