ಜಿಲ್ಲಾ ಪತ್ರಕರ್ತರ ಸಂಘದ ಡೈರಿ, ಕ್ಯಾಲೆಂಡರ್ ಬಿಡುಗಡೆ ಮೈಸೂರು,ಫೆಬ್ರವರಿ,22,2021(..) :ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಡೈರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕ್ಯಾಲೆಂಡರ್ ಅನ್ನು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದರು. ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಸೇರಿದಂತೆ ಪತ್ರಕರ್ತರು ಹಾಜರಿದ್ದರು. : -----