“ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ” : ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು,ಫೆಬ್ರವರಿ,21,2021(..) :ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ, ವಿಶೇಷವಾಗಿ ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಮಾತೃಭೂಮಿಯಂತೆ ಮಾತೃಭಾಷೆಯೂ ಶ್ರೇಷ್ಠ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ, ವಿಶೇಷವಾಗಿ ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ.ತಾಯ್ನುಡಿ ನಮ್ಮ ವ್ಯಕ್ತಿತ್ವದ ಹೆಗ್ಗುರುತಾಗಲಿ ಎಂದು ಹೇಳಿದ್ದಾರೆ. : ------ ..