ಗೃಹ ಸಚಿವರಿಂದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ… ಬೆಂಗಳೂರು,ಫೆಬ್ರವರಿ,18,2021(..): ಬೆಂಗಳೂರಿಗೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಬೆಂಗಳೂರಿಗೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರನ್ನು ಇಂದು ಸಂಜೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿದರು. : - - –- -