ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು : ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ಬೆಂಗಳೂರು,ಫೆಬ್ರವರಿ,16,2021(..): ಮೂರು ಉಪಚುನಾಪಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯಧ್ಯಕ್ಷರು ಈ ಬಗ್ಗೆ ಗಮನಹರಿಸುತ್ತಾರೆ. ಉಪಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. : ----- ..